
ಮಾಜಿ ಯೋಧನ ಪ್ರಾಣ ಕಸಿದುಕೊಂಡಿತು ಆರೋಗ್ಯ ಸಚಿವರ ಆಸ್ಪತ್ರೆ ಭೇಟಿ ಕಾರ್ಯಕ್ರಮ
Patna oi-Amith | Published: Wednesday, April 14, 2021, 18:09 [IST] ಪಟ್ನಾ, ಏಪ್ರಿಲ್ 14: ಆಸ್ಪತ್ರೆಯೊಂದು ಚಿಕಿತ್ಸೆ ನೀಡಲು ನಿರಾಕರಿಸಿದ ಕಾರಣ, ಕೋವಿಡ್ ರೋಗಿಯಾಗಿದ್ದ ನಿವೃತ್ತ ಸೈನಿಕರೊಬ್ಬರು ಮೃತಪಟ್ಟ ಘಟನೆ ಬಿಹಾರದಲ್ಲಿ ಬುಧವಾರ ನಡೆದಿದೆ. ಆಸ್ಪತ್ರೆಗೆ ಭೇಟಿ ನೀಡಲಿದ್ದ ರಾಜ್ಯ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರನ್ನು ಭವ್ಯವಾಗಿ ಸ್ವಾಗತಿಸಲು ಸಿದ್ಧತೆ ನಡೆಸುತ್ತಿದ್ದ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ, ರೋಗಿಗೆ ಚಿಕಿತ್ಸೆ ನೀಡಲು ಮುಂದಾಗದೆ ಮಾನವೀಯತೆ ಮರೆತಿದ್ದಾರೆ. ಇದರ Read More