ವಿಧಾನಸಭೆ ಚುನಾವಣೆ: 331 ಕೋಟಿ ರೂ. ಮೊತ್ತದ ನಗದು, ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

admin

India oi-Nayana Bj | Updated: Thursday, March 18, 2021, 20:37 [IST] ನವದೆಹಲಿ, ಮಾರ್ಚ್ 18: ವಿಧಾನಸಭೆ ಚುನಾವಣೆ ನಡೆಯಲಿರುವ ನಾಲ್ಕು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆ ಪ್ರಮಾಣದಲ್ಲಿ ನಗದು, ವಸ್ತು ವಶಪಡಿಸಿಕೊಂಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ. 2016ರ ಚುನಾವಣೆ ಸಂದರ್ಭದಲ್ಲಿ ವಶಕ್ಕೆ ಪಡೆಯಲಾದ ಮೊತ್ತಕ್ಕಿಂತಲೂ ಇದು ಹೆಚ್ಚಾಗಿದೆ. ಚುನಾವಣೆ ಇನ್ನೂ ಆರಂಭವಾಗದಿದ್ದರೂ ದಾಖಲೆ ಪ್ರಮಾಣದಲ್ಲಿ ವಶಕ್ಕೆ ಪಡೆದಿರುವುದು ಮಹತ್ವದ ಅಂಶವಾಗಿದೆ ಎಂದು ಆಯೋಗ Read More

3ನೇ ಮಹಾಯುದ್ಧಕ್ಕೆ ಅಮೆರಿಕ ರಣಕಹಳೆ? ರಷ್ಯಾ ಅಧ್ಯಕ್ಷ ಕೊಲೆಗಾರ ಎಂದ ಬೈಡನ್!

admin

ಪುಟಿನ್‌ ಬಗ್ಗೆ ನನಗೆ ಗೊತ್ತು..! ಬೈಡನ್ ತಮ್ಮ ಸಂದರ್ಶನದ ತುಂಬಾ ಪುಟಿನ್ ಹಾಗೂ ಅಮೆರಿಕದ ಎದುರಾಳಿಗಳ ವಿರುದ್ಧ ಗುಡುಗಿದ್ದಾರೆ. ಅದರಲ್ಲೂ ರಷ್ಯಾ ಮತ್ತು ಪುಟಿನ್ ವಿರುದ್ಧ ಒಂದಷ್ಟು ಆಕ್ರೋಶ ಹೆಚ್ಚಾಗಿತ್ತು. ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪುಟಿನ್ ಜೊತೆಗೆ ಚರ್ಚಿಸಿದ್ದೇನೆ. ಪುಟಿನ್‌ರನ್ನು ನಾನು ಚೆನ್ನಾಗಿ ಬಲ್ಲೆ ಎಂದಿದ್ದಾರೆ ಬೈಡನ್. ಈ ಹಿಂದೆ ಒಬಾಮಾ ಸರ್ಕಾರದಲ್ಲಿ ಉಪಾಧ್ಯಕ್ಷರಾಗಿದ್ದ ಬೈಡನ್ ಪುಟಿನ್ ಭೇಟಿ ಮಾಡಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. Read More

ಕರ್ನಾಟಕದಲ್ಲಿ ಒಂದೇ ದಿನ 590 ಮಂದಿಗೆ ಕೊರೊನಾವೈರಸ್

admin

Karnataka oi-Rajashekhar Myageri | Updated: Wednesday, March 10, 2021, 7:10 [IST] ಬೆಂಗಳೂರು, ಮಾರ್ಚ್.09: ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಕಡಿಮೆ ಆಗುತ್ತಲೇ ಇಲ್ಲ. ಬೆಂಗಳೂರಿನಲ್ಲಿ ಒಂದೇ ದಿನ 363 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಂದೇ ದಿನ 590 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 956041ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 6 Read More

ನಾಚಿಕೆಗೇಡಿನ ಸಂಗತಿ: ತೈಲ ಬೆಲೆ ಏರಿಕೆ ಬಗ್ಗೆ ಸಿದ್ದರಾಮಯ್ಯ ಅರ್ಥಗರ್ಭಿತ ಟ್ವೀಟ್

admin

Karnataka oi-Balaraj Tantry | Published: Tuesday, March 9, 2021, 20:44 [IST] ಬೆಂಗಳೂರು, ಮಾರ್ಚ್ 9: ಶತಕದಂಚಿನಲ್ಲಿರುವ ಪೆಟ್ರೋಲ್ ಬೆಲೆ ಮತ್ತು ತೈಲ ಉತ್ಪನ್ನಗಳ ಬೆಲೆ ಏರಿಕೆಯ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಾಲುಸಾಲು ಟ್ವೀಟ್ ಮಾಡಿ, ಬಿಜೆಪಿ ಸರಕಾರದ ಕಿವಿಹಿಂಡಿದ್ದಾರೆ. ಅವರು ಮಾಡಿರುವ ಸರಣಿ ಟ್ವೀಟ್ ಹೀಗಿದೆ, “ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮುಖ್ಯ ಕಾರಣ. ಈ ಪೆಟ್ರೋಲ್ Read More

ಮಾ.9ರಂದು ಪ್ರಮುಖ ಮಾರುಕಟ್ಟೆಯಲ್ಲಿ ಕಾಫಿ, ಏಲಕ್ಕಿ, ಅಡಿಕೆ, ಧಾನ್ಯ, ಹಣ್ಣು, ತರಕಾರಿ ದರ

admin

ಚಿಕ್ಕಮಗಳೂರು, ಹಾಸನ, ಕೊಡಗು ಕಾಫಿ ದರ ಚಿಕ್ಕಮಗಳೂರು ವಾಸವಿ ಕಾಫಿ ಕ್ಯೂರಿಂಗ್ ವರ್ಕ್ಸ್ AC2- 4050 AP – 9900 RC – 2990 RP-5200 *** ಕುಶಾಲನಗರ ಮೌಂಟೇನ್ ಬ್ಲೂ AC – 3750 AP – 9850 ** ಮೂಡಿಗೆರೆ ಹಾಂದಿ AC – 3950 AP – 10000 RC – 2950 RP – 5300 AC EP -144, RC EP – Read More

ವಿಧಾನಸಭೆಯಲ್ಲಿ ಶಾಸಕ ಸಂಗಮೇಶ್ ಅಂಗಿ ಬಿಚ್ಚಿದ ಪ್ರಕರಣ ಹಕ್ಕು ಬಾಧ್ಯತಾ ಸಮಿತಿಗೆ

admin

Bengaluru oi-Amith | Published: Wednesday, March 10, 2021, 8:28 [IST] ಬೆಂಗಳೂರು, ಮಾರ್ಚ್ 10: ವಿಧಾನಸಭೆಯಲ್ಲಿ ಅಂಗಿ ಬಿಚ್ಚಿದ ಪ್ರತಿಭಟನೆ ನಡೆಸಿದ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರ ವಿರುದ್ಧದ ಪ್ರಕರಣವನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಹಕ್ಕುಬಾಧ್ಯತಾ ಸಮಿತಿಗೆ ವಹಿಸಿದ್ದಾರೆ. ವಿಧಾನಸಭೆಯಲ್ಲಿ ‘ಒಂದು ರಾಷ್ಟ್ರ-ಒಂದು ಚುನಾವಣೆ’ ಕುರಿತು ಚರ್ಚೆ ನಡೆಯುತ್ತಿದ್ದಾಗ ಶಾಸಕ ಬಿ.ಕೆ. ಸಂಗಮೇಶ್ ಅವರು ಅಂಗಿ ಬಿಚ್ಚಿ ಪ್ರತಿಭಟಿಸಿದ್ದರು. ಸಂಗಮೇಶ್ ಅವರ ವರ್ತನೆಯಿಂದ Read More

ರೈತರ ಪ್ರತಿಭಟನೆ ಪರಿಣಾಮ: ಎರಡು ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಗ್ರಾಹಕರನ್ನು ಕಳೆದುಕೊಂಡ ಜಿಯೋ

admin

Business oi-Amith | Updated: Saturday, February 27, 2021, 17:53 [IST] ಅಮೃತಸರ, ಫೆಬ್ರವರಿ 27: ರೈತರ ಪ್ರತಿಭಟನೆ ವೇಳೆ ಉದ್ಯಮಿಗಳಾದ ಅಂಬಾನಿ ಮತ್ತು ಅದಾನಿ ಸಮೂಹದ ಉತ್ಪನ್ನಗಳನ್ನು ತಿರಸ್ಕರಿಸುವ ಚಳವಳಿ ನಡೆದಿತ್ತು. ಮುಖ್ಯವಾಗಿ ರಿಲಯನ್ಸ್ ಜಿಯೋ ಸಿಮ್‌ಅನ್ನು ಎಸೆಯುವ ಅಥವಾ ಪೋರ್ಟ್ ಮಾಡುವ ಚಳವಳಿ ತೀವ್ರಗೊಂಡಿತ್ತು. ಈ ಆಂದೋಲನವು 2020ರ ಡಿಸೆಂಬರ್‌ ತಿಂಗಳಿನಿಂದ ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳಲ್ಲಿಯೇ ರಿಲಯನ್ಸ್ ಜಿಯೋ ಸುಮಾರು 20 ಲಕ್ಷ ಗ್ರಾಹಕರನ್ನು Read More