ದೆಹಲಿಯಲ್ಲಿ ಕೊರೊನಾ ದಾಖಲೆ; ಖಾಸಗಿ ಹೋಟೆಲ್‌ಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ

admin

New Delhi oi-Rajashekhar Myageri | Published: Wednesday, April 14, 2021, 22:16 [IST] ನವದೆಹಲಿ, ಏಪ್ರಿಲ್ 14: ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಆರಂಭವಾಗಿ ಇಷ್ಟು ದಿನಗಳಲ್ಲಿ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 17282 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ಮಹಾಮಾರಿಗೆ 104 ಮಂದಿ ಪ್ರಾಣ Read More

Explained: ಭಾರತದಲ್ಲಿ ಭಯ ಹುಟ್ಟಿಸುತ್ತಿರುವುದೇಕೆ ಕೊರೊನಾವೈರಸ್?

admin

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ಮಿತಿ ಮೀರಿದೆ. ಒಂದೇ ದಿನ 1,84,372 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಹೊಸ ದಾಖಲೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1027 ಜನರು ಮಹಾಮಾರಿಗೆ ಬಲಿಯಾಗಿದ್ದರೆ, 82,339 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,38,73,825ಕ್ಕೆ ಏರಿಕೆಯಾಗಿದೆ. ಈವರೆಗೂ 1,23,36,036 ಸೋಂಕಿತರು ಗುಣಮುಖರಾಗಿದ್ದು, 1,72,085 ಮಂದಿ ಪ್ರಾಣ ಬಿಟ್ಟಿದ್ದಾರೆ. 13,65,704 Read More

ಯುಗಾದಿಗೆ ವರ್ಷಧಾರೆ ಸಿಂಚನ: ಮೈಸೂರು-ಕೊಡಗು ಜನರಲ್ಲಿ ಸಂತಸ

admin

Karnataka oi-Lekhaka By Lekhaka | Published: Wednesday, April 14, 2021, 20:38 [IST] ಮಡಿಕೇರಿ ಏಪ್ರಿಲ್ 14: ಮೈಸೂರು ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮೊದಲ ವರ್ಷಧಾರೆಯಾಗಿ ಮಳೆ ಸಿಂಚನವಾಗಿದ್ದು, ಎಲ್ಲೆಡೆ ಸಂತಸ ಕಂಡು ಬಂದಿದೆ. ಯುಗಾದಿಯ ನವ ಸಂವತ್ಸರದ ಬಳಿಕ ಸುರಿಯುತ್ತಿರುವ ಮೊದಲ ಮಳೆಯಾಗಿರುವುದರಿಂದ, ಬಿಸಿಲಿನ ಬೇಗೆಗೆ ಬಳಲಿದ್ದ ಜನರು ಮಳೆ ಕಂಡು ಖುಷಿಪಟ್ಟಿದ್ದಾರೆ. ಬುಧವಾರ ಸಂಜೆ 6ರ ವೇಳೆಗೆ ಪ್ರಾರಂಭಗೊಂಡ ಮಳೆ ಕಡಕೊಳ, ನಂಜನಗೂಡು, Read More

ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡಿದ್ರೆ ಕಠಿಣ ಕ್ರಮ

admin

Haveri oi-Mahesh Malnad | Published: Wednesday, April 14, 2021, 21:15 [IST] ಹಾವೇರಿ, ಏಪ್ರಿಲ್ 14: ”ರಸಗೊಬ್ಬರ ತಯಾರಿಕಾ ಸಂಸ್ಥೆಗಳು ಮತ್ತು ರಸಗೊಬ್ಬರ ಮಾರಾಟಗಾರರು ರಸಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಮಾರಾಟಗಾರರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಜರುಗಿಸಲಾಗುವುದು” ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಅವರು ತಿಳಿಸಿದ್ದಾರೆ. ‘ ಏಪ್ರಿಲ್ 1 ರಿಂದ ರಸಗೊಬ್ಬರ ದರ Read More

ಐಪಿಎಲ್ ಅಭಿಮಾನಿಗಳಿಗೆ ನೆಮ್ಮದಿಯ ಸುದ್ದಿ ಕೊಟ್ಟ ಗಂಗೂಲಿ

admin

ಮುಂಬೈನಲ್ಲಿ ಕೊರೊನಾ ಭೀತಿ ಲಾಕ್ ಡೌನ್ ಮಾದರಿಯಲ್ಲಿ ಅನೇಕ ನಿಯಮಗಳನ್ನು ಜಾರಿಗೆ ತಂದು ಕೊರೊನಾ ನಿಯಂತ್ರಿಸಲು ಮಹಾರಾಷ್ಟ್ರ ಸರ್ಕಾರ ಯತ್ನಿಸುತ್ತಿದೆ. ಸಭೆ, ಸಮಾರಂಭಕ್ಕೆ ನಿಯಂತ್ರಣ ಹಾಕಲಾಗಿದೆ, ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಕೊವಿಡ್ ಕಠಿಣ ನಿಯಮಗಳನ್ನು ಪಾಲಿಸಿಕೊಂಡು, ಬಯೋ ಬಬಲ್ ಮುಂತಾದ ವ್ಯವಸ್ಥೆಯಡಿಯಲ್ಲೇ ಐಪಿಎಲ್ ನಡೆಸಲಾಗುತ್ತಿದೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ. ಮುಂಬೈನಲ್ಲಿ 87,443 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.ಕಳೆದ 24 ಗಂಟೆಗಳಲ್ಲಿ 9,925 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ, ಒಟ್ಟು ಸೋಂಕಿತ Read More

ಏಪ್ರಿಲ್ 14: ಎಲ್ಲೆಡೆ ಸುರಿದ ಮಳೆ, ರಾಜ್ಯದಲ್ಲೀಗ ತಂಪಾದ ವಾತಾವರಣ

admin

Infographics oi-Mahesh Malnad | Updated: Wednesday, April 14, 2021, 17:35 [IST] ಕರ್ನಾಟಕದ ವಿವಿಧೆಡೆ ಬುಧವಾರ ಮಧ್ಯಾಹ್ನದ ವೇಳೆ ಮಳೆ ಸುರಿದಿದೆ. ಬೆಂಗಳೂರಿನಲ್ಲಿ ಏ.14ರಂದು ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿತ್ತು, ಮಧ್ಯಾಹ್ನದ ವೇಳೆ ಹಲವೆಡೆ ಸಾಧಾರಣದಿಂದ ಭಾರಿ ಮಳೆಯಾಗಿದೆ. ಇದೇ ರೀತಿ ವಾತಾವರಣ ಇನ್ನೂ ಮೂರು ದಿನಗಳ ಕಾಲ ರಾಜ್ಯದೆಲ್ಲೆಡೆ ಮುಂದುವರೆಯಲಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದ್ದರೂ Read More

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ನಾಲ್ವರು ನಿಧನ

admin

Kalaburagi oi-Mahesh Malnad | Published: Wednesday, April 14, 2021, 19:21 [IST] ಕಲಬುರಗಿ, ಏಪ್ರಿಲ್ 14: ಕರ್ನಾಟಕದಲ್ಲಿ ಪತ್ತೆಯಾದ ಒಟ್ಟು ಹೊಸ ಪ್ರಕರಣಗಳ ಪೈಕಿ ಅತಿ ಹೆಚ್ಚು ಸೋಂಕಿತ ಪ್ರಕರಣಗಳು ಬೆಂಗಳೂರಿನಲ್ಲೇ ಇದ್ದರೂ, ಇತರೆ ಜಿಲ್ಲೆಗಳಲ್ಲಿ ಸಾವು-ನೋವಿನ ಸಂಖ್ಯೆ ಹೆಚ್ಚಾಗುತ್ತಿವೆ. ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ನಾಲ್ವರು ನಿಧನರಾಗಿದ್ದಾರೆ, ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 368 ಜನ ನಿಧನರಾಗಿದ್ದಾರೆ ಎಂದು ಅರೋಗ್ಯ ಇಲಾಖೆ ಬುಲೆಟಿನ್ ತಿಳಿಸಿದೆ. Read More

ಮಾಜಿ ಸಚಿವ ಎಸ್.ಎ ರಾಮದಾಸ್‌ಗೆ ಕೊರೊನಾ ದೃಢ: ಜನಪ್ರತಿನಿಧಿಗಳಲ್ಲಿ ಆತಂಕ

admin

Mysuru oi-Dinesh C By ಮೈಸೂರು ಪ್ರತಿನಿಧಿ | Published: Wednesday, April 14, 2021, 19:55 [IST] ಮೈಸೂರು, ಏಪ್ರಿಲ್ 14: ಮಾಜಿ ಸಚಿವ ಹಾಗೂ ಶಾಸಕ ಎಸ್.ಎ ರಾಮದಾಸ್ ಅವರ ಕೊರೊನಾ ವರದಿ ಪಾಸಿಟಿವ್ ಎಂದು ಬಂದಿದೆ. ಆದರೆ, ತಮ್ಮ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಣಿಕೊಂಡಿದ್ದರೂ, ಎಚ್ಚರಿಕೆ ವಹಿಸದ ಶಾಸಕ ರಾಮದಾಸ್, ಬುಧವಾರ ನಡೆದ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ Read More