ವಿಧಾನ ಪರಿಷತ್‌ನಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಗುಟ್ಟು ರಟ್ಟು!

admin

ಬೆಂಗಳೂರು, ಜ. 29: ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎಂಬುದು ರಾಜ್ಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಮೈತ್ರಿ ಸರ್ಕಾರದ ಪತನದ ಬಳಿಕ ಬಿಜೆಪಿ ನಾಯಕರ ಬಗ್ಗೆ ತೀವ್ರ ಆಕ್ರೋಶ ಹೊರಹಾಕುತ್ತಿದ್ದ ಜೆಡಿಎಸ್ ನಾಯಕರು, ಇದೀಗ ತಣ್ಣಗಾಗಿದ್ದಾರೆ. ಜೊತೆಗೆ ಮತ್ತೆ ಬಿಜೆಪಿ ಜೊತೆಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನದ ಬಳಿಕ ಸಿಎಂ

ಏರುತ್ತಿದೆ ಪೆಟ್ರೋಲ್ ದರ: ರಾಜ್ಯದಲ್ಲಿ ಉತ್ತರ ಕನ್ನಡದಲ್ಲೇ ಗರಿಷ್ಠ

admin

ಕಾರವಾರ, ಜನವರಿ 29: ದೇಶದಾದ್ಯಂತ ತೈಲ ದರ ಏರುಗತಿಯಲ್ಲಿ ಸಾಗುತ್ತಿದ್ದು, ರಾಜಸ್ಥಾನದಲ್ಲಿ ಬ್ರ್ಯಾಂಡೆಡ್ ಪೆಟ್ರೋಲ್ ದರ ಶತಕ ದಾಟಿದೆ. ಈ ನಡುವೆ ಕರ್ನಾಟಕದಲ್ಲೂ ಪ್ರತಿ ದಿನ ಪೈಸೆ ಲೆಕ್ಕದಲ್ಲಿ ದರ ಏರಿಕೆಯಾಗುತ್ತಲೇ ಇದೆ. ಈ ನಡುವೆ ಬೇರೆಲ್ಲ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಗರಿಷ್ಠ ದರ ಹೊಂದಿದ್ದು, ಡೀಸೆಲ್ ದರದಲ್ಲಿ ಕೂಡ ಜಿಲ್ಲೆ ಮೂರನೇ