ಕರ್ನಾಟಕದಲ್ಲಿ ಒಂದೇ ದಿನ 413 ಮಂದಿಗೆ ಕೊರೊನಾವೈರಸ್ ಪಾಸಿಟಿವ್!

admin

Karnataka oi-Rajashekhar Myageri | Published: Sunday, February 21, 2021, 19:57 [IST] ಬೆಂಗಳೂರು, ಫೆಬ್ರವರಿ.21: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಗಳ ಸಂಖ್ಯೆ ಒಂದು ತಹಬದಿಗೆ ಬಂದಿದೆ. ಕಳೆದ 24 ಗಂಟೆಗಳಲ್ಲಿ 413 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 948149ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 353 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 2 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. Read More

ಬೆಂಗಳೂರು ಹೊರವಲಯದಲ್ಲಿ ಹೊತ್ತಿ ಉರಿದ ಅಗರಬತ್ತಿ ಕಾರ್ಖಾನೆ

admin

ರಾಮನಗರ, ಜನವರಿ 29: ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ನಡೆದಿದೆ.  ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತರುಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಶುಕ್ರವಾರ ತರಳು ಹಾಗೂ ಗುಳೈಕ್ ಗ್ರಾಮಗಳ ನಡುವಿನ ಕಗ್ಗಲಿಪುರ-ಬನ್ನೇರಘಟ್ಟ ಮುಖ್ಯ ರಸ್ತೆಯಲ್ಲಿನ ಅಗರಬತ್ತಿ ಕಾರ್ಖಾನೆಯಲ್ಲಿ ಸುಮಾರು 12 ಗಂಟೆ ವೇಳೆಗೆ ಬೆಂಕಿ‌

ರೈತರೇ ಹೋರಾಟದಿಂದ ಒಂದಿಂಚೂ ಹಿಂದೆ ಸರಿಯಬೇಡಿ; ರೈತರಿಗೆ ರಾಹುಲ್ ಸಾಥ್

admin

ನವದೆಹಲಿ, ಜನವರಿ 29: ಕೇಂದ್ರದ ಮೂರು ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಹೋರಾಟ ಮುಂದುವರೆಸಿರುವ ರೈತರನ್ನುದ್ದೇಶಿಸಿ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ರೈತರೇ ನಾವು ನಿಮ್ಮೊಂದಿಗಿದ್ದೇವೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಒಂದಿಂಚು ಕೂಡ ಹಿಂದೆ ಸರಿಯಬೇಡಿ. ನಿಮ್ಮ ಭೂಮಿಯನ್ನು ಅವರು ಕಸಿದುಕೊಳ್ಳಲು ಬಿಡಬೇಡಿ” ಎಂದು ಬೆಂಬಲ ವ್ಯಕ್ತಪಡಿಸಿದರು. ನಮ್ಮ ಕೇಂದ್ರ ಸರ್ಕಾರ ಈಚೆಗೆ ಮೂರು

ರಾಮಮಂದಿರ ನಿಧಿ ಸಂಗ್ರಹ ಮಾಡುತ್ತಿದ್ದ ವಾಹನದ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು !

admin

ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುತ್ತಿದ್ದ ವಾಹನದ ಮೇಲೆ ಸುದ್ದುಗುಂಟೆ ಪಾಳ್ಯದ ಬಿಸ್ಮಿಲ್ಲಾ ನಗರದಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದು, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಆರ್‌ ಎಸ್ ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನೂರಾರು ಆರ್ ಎಸ್ ಎಸ್ ಕಾರ್ಯಕರ್ತರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಘೋಷಣೆ ಕೂಗಿದರು.

ಏರುತ್ತಿದೆ ಪೆಟ್ರೋಲ್ ದರ: ರಾಜ್ಯದಲ್ಲಿ ಉತ್ತರ ಕನ್ನಡದಲ್ಲೇ ಗರಿಷ್ಠ

admin

ಕಾರವಾರ, ಜನವರಿ 29: ದೇಶದಾದ್ಯಂತ ತೈಲ ದರ ಏರುಗತಿಯಲ್ಲಿ ಸಾಗುತ್ತಿದ್ದು, ರಾಜಸ್ಥಾನದಲ್ಲಿ ಬ್ರ್ಯಾಂಡೆಡ್ ಪೆಟ್ರೋಲ್ ದರ ಶತಕ ದಾಟಿದೆ. ಈ ನಡುವೆ ಕರ್ನಾಟಕದಲ್ಲೂ ಪ್ರತಿ ದಿನ ಪೈಸೆ ಲೆಕ್ಕದಲ್ಲಿ ದರ ಏರಿಕೆಯಾಗುತ್ತಲೇ ಇದೆ. ಈ ನಡುವೆ ಬೇರೆಲ್ಲ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಗರಿಷ್ಠ ದರ ಹೊಂದಿದ್ದು, ಡೀಸೆಲ್ ದರದಲ್ಲಿ ಕೂಡ ಜಿಲ್ಲೆ ಮೂರನೇ

ವಿಧಾನ ಪರಿಷತ್‌ನಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಗುಟ್ಟು ರಟ್ಟು!

admin

ಬೆಂಗಳೂರು, ಜ. 29: ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎಂಬುದು ರಾಜ್ಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಮೈತ್ರಿ ಸರ್ಕಾರದ ಪತನದ ಬಳಿಕ ಬಿಜೆಪಿ ನಾಯಕರ ಬಗ್ಗೆ ತೀವ್ರ ಆಕ್ರೋಶ ಹೊರಹಾಕುತ್ತಿದ್ದ ಜೆಡಿಎಸ್ ನಾಯಕರು, ಇದೀಗ ತಣ್ಣಗಾಗಿದ್ದಾರೆ. ಜೊತೆಗೆ ಮತ್ತೆ ಬಿಜೆಪಿ ಜೊತೆಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನದ ಬಳಿಕ ಸಿಎಂ